Kuvempu wiki in kannada ugadi
Kannada speaking population in karnataka ಕುವೆಂಪು, ಕುಪ್ಪಳಿ ವೆಂಕಟಪ್ಪ ಪುಟ್ಟಪ್ಪ (ಡಿಸೆಂಬರ್ ೨೯, ೧೯೦೪ [೧] - ನವೆಂಬರ್ ೧೧, ೧೯೯೪), ಕನ್ನಡದ ಅಗ್ರಮಾನ್ಯ ಕವಿ, ಕಾದಂಬರಿಕಾರ, ನಾಟಕಕಾರ, ವಿಮರ್ಶಕ ಮತ್ತು ಚಿಂತಕರಾಗಿದ್ದರು. ಇಪ್ಪತ್ತನೆಯ ಶತಮಾನ ಕಂಡ ದೈತ್ಯ ಪ್ರತಿಭೆ. ವರಕವಿ ಬೇಂದ್ರೆ ಯವರಿಂದ 'ಯುಗದ ಕವಿ ಜಗದ ಕವಿ' ಎನಿಸಿಕೊಂಡವರು. ವಿಶ್ವಮಾನವ ಸಂದೇಶ ನೀಡಿದವರು. ಕನ್ನಡದ ಎರಡನೆಯ ' ರಾಷ್ಟ್ರಕವಿ.
10 points about karnataka ಕುವೆಂಪು ಅವರು 29ನೆ ಡಿಸೆಂಬರ ರಲ್ಲಿ ಚಿಕ್ಕಮಗಳೂರು ಕೊಪ್ಪ ತಾಲ್ಲೂಕಿನ ಹೀರೆಕೋಡಿ ಎಂಬಲ್ಲಿ ವೆಂಕಟಪ್ಪ ಮತ್ತು ಸೀತಮ್ಮ ಅವರ ದಂಪತಿಗಳಿಗೆ ಜನಿಸಿದರು. ಕುವೆಂಪು ಅವರು ತಮ್ಮ ಬಾಲ್ಯ ಜೀವನವನ್ನು ತಮ್ಮ ತಂದೆಯ ಊರಾದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಕುಪ್ಪಳಿಯಲ್ಲಿ ಕಳೆದರು. ಕುವೆಂಪು ಅವರು 12 ವರ್ಷದಲ್ಲಿದ್ದಾಗಲೇ ಅವರ ತಂದೆಯ. ಇಹ-ಲೋಕವನ್ನು ತ್ಯಜಿಸಿದರು.
Kannada population in world
‘ಕುವೆಂಪು’ ಎಂಬ ಕಾವ್ಯನಾಮದಿಂದಲೇ ಪ್ರಸಿದ್ದರಾಗಿರುವ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪನವರು ಕನ್ನಡದ ಶ್ರೇಷ್ಠ ಕವಿಗಳಲ್ಲೊಬ್ಬರು. ಇಂಗ್ಲೀಷ್‍ನ ನವೋದಯ ಕಾಲದ ರಮ್ಯ ಕವಿಗಳ (Romantic Poets) ಪ್ರಭಾವಕ್ಕೊಳಗಾಗಿ ‘ಬಿಗಿನರ್ಸ್ ಮ್ಯೂಸ್' (Beginner’s Muse) ಎಂಬ ಆರು ಕವನಗಳ ಕವನ ಸಂಕಲನವನ್ನು ೧೯೨೨ರಲ್ಲಿ ರಚಿಸಿದರು. ನಂತರ ಜೇಮ್ಸ್ ಕಸಿನ್‍ರವರ ಸಲಹೆಯಂತೆ ಕನ್ನಡದಲ್ಲಿಯೇ ಕೃತಿ ರಚನೆಯಲ್ಲಿ ತೊಡಗಿದರು.Kannadiga meaning in kannada ರಾಷ್ಟ್ರಕವಿ ಕುವೆಂಪು ಅವರ ಜೀವನ ಚರಿತ್ರೆ ಪ್ರಬಂಧ Pdf, Kuvempu Jeevana Charitre Prabandha Essay On Kuvempu in Kannada Kuvempu Prabandha in Kannada Kuvempu Baduku Baraha Essay in Kannada.